ಕರ್ನಾಟಕ ಸರ್ಕಾರ
ಸಂಖ್ಯೆ: ಸಿಆಸುಇ 90 ಆಸೇವ 2022
ವಿಧಾನ ಸೌಧ, ಬೆಂಗಳೂರು, ದಿನಾಂಕ:19.05.2022
ಸಂಖ್ಯೆ: ಸಿಆಸುಇ 90 ಆಸೇವ 2022 ಕರ್ನಾಟಕ ಸರ್ಕಾರದ ಸಚಿವಾಲಯ,
ಅಧಿಸೂಚನೆ
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (ಕರ್ನಾಟಕ ಅಧಿನಿಯಮ ಸಂಖ್ಯೆ 1990 ರ 14) ರ 8ನೇ ಪ್ರಕರಣದೊಂ೦ದಿಗೆ ಓದಲಾದ 3ನೇ ಪ್ರಕರಣದ (2) ನೇ ಉಪಪ್ರಕರಣದ (ಎ) ಖಂಡದ ಮೂಲಕ ಅಗತ್ಯಪಡಿಸಲಾದಂತೆ, ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2020ರ ಕರಡನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಹದಿನೈದು ದಿನಗಳೊಳಗಾಗಿ ಈ ಸಂಬಂಧ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಲೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ:13.04.2022ರ ಕರ್ನಾಟಕ ರಾಜ್ಯ ವಿಶೇಷ ರಾಜ್ಯಪತ್ರ NO. ಭಾಗ Wade), ದಿನಾಂಕ: 13.04.2022ರ ಅಧಿಸೂಚನೆ ಸಂಖ್ಯೆ: ಡಿಪಿಎಆರ್ 90 ಎಸ್ ಕೆಎಂ 2022ರಲ್ಲಿ ಪ್ರಕಟಿಸಿದೆ.
ಮತ್ತು ಸದರಿ ರಾಜ್ಯಪತ್ರವನ್ನು ಸಾರ್ವಜರವಿಕರಿಗೆ. ದಿನಾಂಕ: . 13.04.2022ರಂದು ಲಭ್ಯಗೊಳಿಸಿದೆ.
ಮತ್ತು ಈ ಸಂಬಂಧ ಸ್ವೀಕರಿಸಿದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸರ್ಕಾರವು ಪರಿಗಣಿಸಿದೆ.
ಆದ್ದರಿಂದ , ಈಗ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14) ರ 8ನೇ ಪ್ರಕರಣದೊಂ೦ದಿಗೆ ಓದಲಾದ 3ನೇ ಪ್ರಕರಣದ (1)ನೇ ಉಪಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಈ ಮುಂದಿನ ನಿಯಮಗಳನ್ನು ರಚಿಸಿದೆ. ಎಂದರೆ:-
ನಿಯಮಗಳು