(1) ಈ ನಿಯಮಗಳನ್ನು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು. (ಐಇವು, ಸರ್ಕಾರಿ ರಾಜ್ಯಪತ್ರದಲ್ಲಿ ಅವುಗಳು ಪ್ರಕಟಗೊಂಡ ದಿನಾಂಕದಿಂದ ಹಾರಿಗೆ ಬರತಕ್ಕದ್ದು.