Annexure 6. ಎಲ್ಲಾ ವಲಯದ ಪೊಲೀಸ್ ಮಹಾನಿರೀಕ್ಷಕರು.
- ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ಗಳು/ ಪೊಲೀಸ್ ಆಯುಕ್ತರುಗಳು/ ಪೊಲೀಸ್ ಅಧೀಕ್ಷಕರುಗಳು.
ಪ್ರತಿ:
-
ಮಾನ್ಯ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಯವರಿಗೆ.
-
ಮಾನ್ಯ ಉಪ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿಯವರಿಗೆ.
-
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನರಚನೆ ಮತ್ತು ಇಲಾಖೆಯ ಮಾನ್ಯ ಸಚಿವರ ಆಪ್ತ ಕಾರ್ಯದರ್ಶಿಯವರಿಗೆ.
-
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆಯ ಆಪ್ತ ಕಾರ್ಯದರ್ಶಿಯವರಿಗೆ.
-
ಸರ್ಕಾರದ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿಯವರಿಗೆ, (ಪಿಸಿಎಎಸ್) ಗೃಹ ಇಲಾಖೆ.
-
ಸರ್ಕಾರದ ಉಪ-ಕಾರ್ಯದರ್ಶಿಯವರ ಆಪ್ತ ಸಹಾಯಕರಿಗೆ, ಕಾನೂನು ಮತ್ತು ಸುವ್ಯವಸ್ಥೆ/ ಪೊಲೀಸ್ ಸೇವೆಗಳು/ ಅಪರಾಧಗಳು/ ಪಿಎಎಸ್ ಮತ್ತು ಸಮನ್ವಯ.
-
ಬಿಡಿ ಪ್ರತಿಗಳು.