ಕರ್ನಾಟಕ ಸರ್ಕಾರ
ಸಂಖ್ಯೆ: ಸಿಆಸುಇ 55 ಸೇಲೋಯು 2021 ಕರ್ನಾಟಕ ಸರ್ಕಾರದ ಸಚಿವಾಲಯ
ಕರ್ನಾಟಕ ಸರ್ಕಾರದ ಸಚಿವಾಲಯ
ಬೆಂಗಳೂರು, ದಿನಾಂಕ: 06.12.2021.
ಅಧಿಸೂಚನೆ
ಕರ್ನಾಟಕ ಸರ್ಕಾರವು ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 ರ ಕಲಂ 23 (1984 ರ ಕರ್ನಾಟಕ ಕಾಯಿದೆ 4) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಲೋಕಾಯುಕ್ತ ವಿಯಮಗಳು, 1985ರ ನಿಯಮಗಳಿಗೆ ಮತ್ತಷ್ಟು ತಿದ್ದುಪಡಿ ಮಾಡಲು ಕೆಳಕಂಡ ವಿಯಮಗಳನ್ನು ಈ ಮೂಲಕ ರೂಪಿಸಿದೆ.
ನಿಯಮಗಳು.