(1) ಈ ನಿಯಮಗಳ ವಿಷಯಕ್ಕೆ ಅಥವಾ ಸಂದರ್ಭಕ್ಕೆ ಬೇರೆ ಅರ್ಥದ ಅಗತ್ಯ ಇರದಿದ್ದರೆ-
1“ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 (1993ರ ಕರ್ನಾಟಕ ಅಧಿನಿಯಮ 14) (೧) 11 “ಅಧ್ಯಕ್ಷರು” ಎಂದರೆ ಗ್ರಾಮ ಸಭೆಯ ಅಧ್ಯಕ್ಷತೆಯನ್ನು ಯಾರು ವಹಿಸುತ್ತಾರೊ ಅಂತಹ ಗ್ರಾಮ ಪಂಚಾಯತಿಯ ಸದಸ್ಯ;
11.“ಗ್ರಾಮ ಸಭೆಯ ಸದಸ್ಯರು” ಎಂದರೆ ಸಂಬಂಧಿತ ಗ್ರಾಮ ಪಂಚಾಯತಿ ಪ್ರದೇಶದ ಒಳಗೆ ಇರುವ ಗ್ರಾಮಕ್ಕೆ ಸಂಬಂಧಿಸಿದ ಮತದಾರರ ಪಟ್ಟಿಯಲ್ಲಿ ನೊಂದಾಯಿತ ವ್ಯಕ್ತಿಗಳು;
1.“ಗ್ರಾಮ” ಎಂದರೆ ಗ್ರಾಮ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ಕಂದಾಯ ಗ್ರಾಮ;
V' BRE" ಎಂದರೆ ಒಂದು ಆರ್ಥಿಕ ವರ್ಷ (ಎಪ್ರಿಲ್ 01 ರಿಂದ ಮಾರ್ಚ್ 31 ರವರೆಗೆ) 111 “ಕಾರ್ಯನಿರ್ವಾಹಕ ಅಧಿಕಾರಿ” ಎಂದರೆ ಸಂಬಂಧಿಸಿದ ತಾಲ್ಲೂಕ್ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿ;
1111 “ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ” ಎಂದರೆ:- ಸಂಬಂಧಿಸಿದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ; ಮತ್ತು 17111 ಸರ್ಕಾರ” ಎಂದರೆ ಕರ್ನಾಟಕ ರಾಜ್ಯ ಸರ್ಕಾರ.
(2) ಈ ನಿಯಮಗಳಲ್ಲಿ ಉಲ್ಲೇಖಿಸಿರುವ ಇನ್ನಿತರೆ ಪದಗಳ ಅರ್ಥವು ಅಧಿನಿಯಮಗಳಲ್ಲಿ ಉಪಬಂಧಿಸಿರುವ ಅರ್ಥವನ್ನು ಹೊಂದಿರುತ್ತವೆ.