Annexure
ಸರ್ಕಾರ ಅಧೀನ ಕಾರ್ಯದರ್ಶಿ ವಿದುನಾನ, ಮಾಹಿತಿ ತಂತ್ರಜ್ಞಾನ, ಜೈವಿಕ ಹಾಗೂ ವಿಜ್ಞಾನ ಮತ್ತು ತಂತ್ರಜ್ನಾನ ಇಲಾಖೆ, (ವಿಜ್ಞಾನ ಮತ್ತು ತಂತ್ರಜ್ಞಾನ).
By Order and in the name of the Governor of Karnataka,
G. SRIDHAR
Secretary to Government Department of Parliamentary Affairs and Legislation
ಸಂಖ್ಯೆ ಐಟಿಬಿಟಿ :167 ಎಸ್ಟಿಎಸ್ 2025 ಕರ್ನಾಟಕ ಸರ್ಕಾರದ ಸಚಿವಾಲಯ,
5ನೇ ಮಹಡಿ, 5ನೇ ಹಂತ,
ಡಾಅಂಬೇಡ್ಕರ್ ವೀದಿ.ಆರ್.ಬಿ.,
ಬಹುಮಹಡಿಗಳ ಕಟ್ಟಡ,
ಬೆಂಗಳೂರು, ದಿನಾಂಕ:30-05-2025.
ಅಧಿಸೂಚನೆ
ಸರ್ಕಾರದ ಅಧಿಸೂಚನೆ ಸಂಖ್ಯೆ ಸಂವಶಾಇ 30 ಶಾಸನ 2025, ದಿನಾಂಕ :07.04.2025 ರಲ್ಲಿ ಡಾ. ಎಚ್ ನರಸಿಂಹಯ ವಿಜ್ಞಾನ, ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2025 (2025ರ ಕರ್ನಾಟಕ ಅಧಿನಿಯಮ ಸಂಖ್ಯೆ3ಏಿರ 1ನೇ ಪ್ರಕರಣದ )3) ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮದ ಎಲ್ಲಾ ಉಪಬಂಧಗಳು ದಿನಾಂಕ:12.05.2025 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಮಾಲಿನಿ ಆರ್.)