ಸಂಖ್ಯೆ: ಇಡಿ 84 ಯುಆರ್ಸಿ 2014
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಇಡಿ 84 ಯುಆರ್ಸಿ 2014 ಕರ್ನಾಟಕ ಸರ್ಕಾರದ ಸಚಿವಾಲಯ,
ವಿಕಾಸ ಸೌಧ,
ಬೆಂಗಳೂರು, ದಿನಾಂಕ: 16.01.2018
ಅಧಿಸೂಚನೆ
ಜೆ.ಎಸ್.ಎಸ್. ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ ಅಧಿನಿಯಮ, 2013 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ: 43)ರ 1ನೇ ಪ್ರಕರಣದ (3)ನೇ ಉಪ-ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 16.01.2016 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಕೆ.ಎಲ್.ಸುಬ್ರಮಣ್ಯ)
ಸರ್ಕಾರದ ಅಧೀನ ಕಾರ್ಯದರ್ಶಿ,
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು-2)