ಮೂಲ ಅಧಿನಿಯಮದ 10ನೇ ಪ್ರಕರಣದ (3ನೇ ಉಪಪ್ರಕರಣದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-
(4) ಈ ಅಧಿನಿಯಮದ ಅಡಿಯಲ್ಲಿ ಅಪರಾಧದ ಅಧಿವಿಚಾರಣೆಯನ್ನು ನಡೆಸುವಾಗ ವಿಶೇಷ ನ್ಯಾಯಾಲಯವು ಈ ಅಧಿನಿಯಮದ ಅಡಿಯಲ್ಲಿನ ಅಪರಾಧವನ್ನು ಹೊರತುಪಡಿಸಿ ದಂಡ ಪ್ರಕ್ರಿಯಾ ಸಂಹಿತೆ, 1973ರ ಅಡಿಯಲ್ಲಿ ಯಾವ ವಿಚಾರಣೆಗಾಗಿ ದೋಷಾರೋಪಿಸಲಾಗಿದೆಯೋ ಆ ಅಪರಾಧದ ಅಧಿವಿಚಾರಣೆಯನ್ನು ಸಹ ನಡೆಸಬಹುದು.” ಥಾವರ್ ಚಂದ್ ಗೆಹ್ಲೋಟ್ ಕರ್ನಾಟಕ ರಾಜ್ಯಪಾಲರು ಕರ್ನಾಟಕ ರಾಜ್ಯಪಾಲರ ಆಹ್ನಾನುಸಾರ ಮತ್ತು ಅವರ ಹೆಸರಿನಲ್ಲಿ ಜಿ. ಶ್ರೀಧರ್ ಸರ್ಕಾರದ ಕಾರ್ಯದರ್ಶಿ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ