ಈ ಮುಂದಿನ ಪ್ರಕಾರ್ಯಗಳನ್ನು ನಿರ್ವಹಿಸುವುದು. ಮಂಡಳಿಯ ಲೆಕ್ಕಪತ್ರ ಅಧಿಕಾರಿಯ ಕರ್ತವ್ಯವಾಗಿರತಕ್ಕದ್ದು ಎಂದರೆ.-
(ಎ) ಮಂಡಳಿಯ ಲೆಕ್ಕಪತ್ರಗಳನ್ನು ನಿರ್ವಹಿಸುವುದು;
(ಬಿ) ಲೆಕ್ಕಪತ್ರಗಳ ವಾರ್ಷಿಕ ವಿವರಪತ್ರಗಳು ಮತ್ತು ಜಮಾ ಶಿಲ್ಕು ವಿವರ ಪಟ್ಟಿಯನ್ನು ಆಯುಕರಿಗೆ ಸಲ್ಲಿಸುವುದಕ್ಕಾಗಿ ಸಿದ್ಧಪಡಿಸುವುದು; ಮತ್ತು
(2) ಮಂಡಳಿಯ ಲೆಕ್ಕಪತ್ರ ನಿರ್ವಹಣೆ ಮತ್ತು ಆಯವ್ಯಯ ಪತ್ರವನ್ನು ಸಿದ್ಧಪಡಿಸುವುದಕ್ಕೆ ಸಂಬಂಧಪಟ್ಟಂತೆ ಆಯುಕ್ತರು ನಿಯೋಜಿಸಬಹುದಾದ ಹಣಕಾಸಿಗೆ ಸಂಬಂಧಿಸಿದ ಇತರೆ ಕರ್ತವ್ಯಗಳನ್ನು ನಿರ್ವಹಿಸುವುದು.
ಮಂಡಳಿಯ ಅಧಿಕಾರಗಳು ಮತ್ತು ಪ್ರಕಾರ್ಯಗಳು