ಕರ್ನಾಟಕ ಸರ್ಕಾರ
ಸಂಖ್ಯೆ: ಕಸಂವಾಪ್ರ 106 ಕೆಎಂಯು 2012
ಬೆಂಗಳೂರು, ದಿನಾಂಕ 21.05.2012
ಸಂಖ್ಯೆ: ಕಸಂವಾಪ್ರ 106 ಕೆಎಂಯು 2012 ಕರ್ನಾಟಕ ಸರ್ಕಾರದ ಸಚಿವಾಲಯ
ಅಧಿಸೂಚನೆ
ಸಹ್ಯಾದ್ರಿ ಪರಂಪರೆ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2011 (2012ರ ಕರ್ನಾಟಕ ಅಧಿನಿಯಮ ಸಂ೦ಖ್ಯೆ:21) ರ 1ನೇ ಪ್ರಕರಣ (Se ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ರಾಜ್ಯ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ ಸದರಿ ಅಧಿನಿಯಮದ ಉಪಬಂಧಗಳು ಜಾರಿಗೆಬರುವ ದಿನಾಂಕವೆಂಂದು ಈ ಮೂಲಕ ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಎನ್. ಗೀತಾಕುಮಾರಿ)
ಸರ್ಕಾರದ ಅಧೀನ ಕಾರ್ಯಾದರ್ಶಿ,
ಕನ್ನಡ, ಸಂಸ್ಕೃತಿ, ಹಾಗೂ ವಾರ್ತಾ ಇಲಾಖೆ,
(ಆಡಳಿತ ಶಾಖೆ)