ಕಂದಾಯ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಕಂಈ 172:ಮುಸೇವಿ:2001, ಬೆಂಗಳೂರು, ದಿನಾಂಕ: 30ನೇ ಏಪ್ರಿಲ್ 2003
ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ, 1997ರ (2001ರ ಕರ್ನಾಟಕ ಅಧಿನಿಯಮ, 33) 1ನೇ ಪ್ರಕರಣದ (3)ನೇ ಉಪ ಪ್ರಕರಣದಿಂದ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಎಲ್ಲಾ ವರ್ಗಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು 2003ರ ಮೇ ಒಂದನೇ ದಿನಾಂಕವನ್ನು ಈ ಅಧಿನಿಯಮದ ಎಲ್ಲಾ ಉಪಬಂಧಗಳು ಜಾರಿಗೆ ಬರತಕ್ಕ ದಿನಾಂಕವೆಂದು ಈ ಮೂಲಕ ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,
ಬಿ.ಎಂ. ಸಣ್ಣಲಿಂಗಣ್ಣವರ್
ಸರ್ಕಾರ ಅಧೀನ ಕಾರ್ಯದರ್ಶಿ,
ಕಂದಾಯ ಇಲಾಖೆ (ಮುಜರಾಯಿ).
REVENUE SECRETARIAT NOTIFICATION
No. RD/172/Musevi/2001, Bangalore, dated 30th April, 2003
In exercise of the powers conferred by sub-section (3) of section 1 of the Karnataka Hindu Religious Institutions and Charitable Endowments Act, 1997 (Karnataka Act 33 of 2001), the Government of Karnataka hereby appoints the First May 2003 to be the date on which all the provisions of the Act shall come into force in respect of all clauses of Hindu Religious Institutions and Charitable Endowments.
By Order and in the name of the Governor of Karnataka,
B.M. Sannalingannavar
Under Secretary to Government, Revenue Department (Muzarai).
Published in the Karnataka Gazette Part IV-A Extra Ordinary No. 464 dated 1-5-2003