ಕರ್ನಾಟಕ ಸರ್ಕಾರದ (ಕೆಲಸಗಳ ಹಂಚಿಕೆ) ನಿಯಮಗಳು, 1977ರ (ಇನ್ನು ಮುಂದೆ ಸದರಿ ನಿಯಮಗಳೆಂದು ಕರೆಯಲಾಗುವ) ಅನುಸೂಚಿ II ರಲ್ಲಿ, “ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ” ಶೀರ್ಷಿಕೆಯ ಅಡಿಯಲ್ಲಿ “ಎಸ್. ಇ-ಆಡಳಿತ” ಉಪಶೀರ್ಷಿಕೆಯಡಿ, ಕ್ರಮ ಸಂಖ್ಯೆ: 8 ಮತ್ತು ಅದರ ನಮೂದುಗಳನ್ನು ಕೈಬಿಡತಕ್ಕದ್ದು.
Loading…