ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-
[ಕರ್ನಾಟಕ (ಎ) ‘‘ಅಧಿನಿಯಮ'' ಎಂದರೆ 1 ಲೇವಾದೇವಿದಾರರ ಅಧಿನಿಯಮ, 1961;
- 1973 ರ ಕರ್ನಾಟಕ ಕಾನೂನುಗಳ ಅಳವಡಿಕೆಗಳ ಆದೇಶದ ಮೂಲಕ 1.11.1973 ರಿಂದ ಜಾರಿಗೆ ಬರುವಂತೆ ಅಳವಡಿಸಲಾಗಿದೆ. (ಬಿ) “ ‘‘ನಮೂನೆ'' ಎಂದರೆ ಈ ನಿಯಮಗಳಿಗೆ ಅನುಬಂಧಿಸಲಾದ ನಮೂನೆ;
(ಸಿ) “ ‘‘ಪ್ರಕರಣ'' ಎಂದರೆ ಈ ಅಧಿನಿಯಮದ ಒಂದು ಪ್ರಕರಣ.