ಈ ಅಧ್ಯಾದೇಶದ ಮೇರೆಗೆ ಮಾಡಿರುವ ತಿದ್ದುಪಡಿಗಳು ಬೆಟ್ಟಿಂಗ್, ಕ್ಯಾಸಿನೊ, ಜೂಜು, ಕುದುರೆ ರೇಸಿಂಗ್, ಲಾಟರಿ ಅಥವಾ ಆನ್ಲೈನ್ ಗೇಮಿಂಗ್ ಅನ್ನು ನಿಷೇಧಿಸುವ, ನಿರ್ಬಂಧಿಸುವ ಅಥವಾ ನಿಯಂತ್ರಿಸುವುದಕ್ಕಾಗಿ ಉಪಬಂಧ ಕಲ್ಪಿಸುವ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರೆ. ಕಾನೂನಿನ ಉಪಬಂಧಗಳಿಗೆ ಬಾಧಕವಾಗತಕ್ಕದ್ದಲ್ಲ. ಆದಾಗ್ಯೂ,-
(ಎ) ಕ್ಯಾಸಿನೋಗಳು, ಕುದುರೆ ರೇಸಿಂಗ್ ಮತ್ತು ಆನ್ಲೈನ್ ಗೇಮಿಂಗ್ ಮೇಲಿನ ತೆರಿಗೆ ವಿಧಿಸುವಿಕೆಯು ಸದರಿ ವ್ಯವಹಾರವನ್ನು ಕ್ರಮಬದ್ಧಗೊಳಿಸುವುದಿಲ್ಲ; ಮತ್ತು