ಕರ್ನಾಟಕ ಸರ್ಕಾರ
ಸಂಖ್ಯೆ: ಸಿಆಸುಇ 66 ಸೇವನೆ 2022
ವಿಧಾನಸೌಧ, ಬೆಂಗಳೂರು, ದಿನಾಂಕ: 10.09.2024.
ಸಂಖ್ಯೆ: ಸಿಆಸುಇ 66 ಸೇವನೆ 2022 ಕರ್ನಾಟಕ ಸರ್ಕಾರದ ಸಚಿವಾಲಯ,
ಅಧಿಸೂಚನೆ
ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ವಿಯಮಗಳು 2021 ಇದನ್ನುಮತ್ತಷ್ಟು ತಿದ್ದುಪಡಿ ಮಾಡುವುದಕ್ಕೆ ದಿನಾಂಕ: 20.09.2022 ರ ಅಧಿಸೂಚನೆ ಸಂಖ್ಯೆ ಸಿಆಸುಇ 66 ಸೇವನೆ 2022 ರಲ್ಲಿ ಪ್ರಕಟಿಸಿರುವ ಈ ಮುಂದಿನ ನಿಯಮಗಳ ಕರಡನ್ನು ಅಧಿಕೃತ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ 15 ದಿನಗಳೊಳಗಾಗಿ ಅದರಿಂದ ಬಾಧಿತರಾಗುವ ಸಂಭವವಿರುವ ಎಲ್ಲಾ ವ್ಯಕ್ತಿಗಳಿಂದ ಆಕ್ಟೇಪಣೆಗಳನ್ನು ಮತ್ತು ಸಲಹೆಗಳನ್ನು ಆಹ್ವಾನಿಸಿ ದಿನಾಂಕ: 20.09.2022 ರಂದು ಕರ್ನಾಟಕ ರಾಜ್ಯಪತ್ರದ ಭಾಗ ?/-ಎ ರಲ್ಲಿ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14)ರ 3ನೇ ಪ್ರಕರಣದ (2ನೇ ಉಪ- ಪ್ರಕರಣದ (ಎ) ಖಂಡವನ್ನು ಪ್ರಕರಣದ 8 ರೊಂದಿಗೆ ಓದಿಕೊಂಡು ಅಗತ್ಯಪಡಿಸಲಾದಂತೆ ಪ್ರಕಟಿಸಲಾಗಿರುವುದರಿಂದ;
ಸದರಿ ರಾಜ್ಯಪತ್ರವನ್ನು ದಿನಾಂಕ: 20.09.2022 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;
ಮತ್ತು ಸದರಿ ಕರಡು ಅಧಿಸೂಚನೆಯ ಬಗ್ಗೆ ಆಕ್ಷೇಪಣೆ ಮತ್ತು ಸಲಹೆಗಳು ಸ್ವೀಕೃತವಾಗಿದ್ದುಅವುಗಳನ್ನು ರಾಜ್ಯ ಸರ್ಕಾರವು ಪರಿಶೀಲಿಸಿರುವುದರಿಂದ;
ಈಗ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978 (1990 ರ ಕರ್ನಾಟಕ ಅಧಿನಿಯಮ 14) ರ 3ನೇ ಪ್ರಕರಣದ (1) ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂ೦ತೆ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಕೆಳಕಂಡ ನಿಯಮಗಳನ್ನು ರಚಿಸುತ್ತದೆ, ಎಂದರೆ:-
ನಿಯಮಗಳು