ಈ ನಿಯಮಗಳಲ್ಲಿ, ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು -
(ಎ) 'ಅಧಿನಿಯಮ' ಎಂದರೆ, ಶ್ರೀ. ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ ಅಧಿವಿಯಮ, 2018 (2018ರ ಕರ್ನಾಟಕ ಅಧಿನಿಯಮ ಸಂ.19)
(ಬಿ) 'ಪ್ರಕರಣ' ಎಂದರೆ, ಅಧಿನಿಯಮದ ಪ್ರಕರಣ;
(ಸಿ) 'ಪರಿಷತ್ತು' ಎಂದರೆ, ಕರ್ನಾಟಕ ಉನ್ನತ ಶಿಕ್ಷಣ BOWS);
(2) ಈ ನಿಯಮಗಳಲ್ಲಿ, ಬಳಸಿದ ಆದರೆ ಪರಿಭಾಷಿಸಿಲ್ಲದ ಪದಗಳು ಹಾಗೂ ಪದಾವಳಿಗಳು, ಆ ಅಧಿನಿಯಮದಲ್ಲಿ ಅವುಗಳಿಗೆ ನೀಡಿರುವಂತಹ ಅರ್ಥವನ್ನೇ ಹೊಂದಿರತಕ್ಕದ್ದು.