(1) ಈ ನಿಯಮಗಳನ್ನು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ ಚುನಾಯಿತ ಸದಸ್ಯರ ಆಸ್ತಿ ಘೋಷಣೆ) ನಿಯಮಗಳು, 2016 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿತವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.