ಈ ನಿಯಮಗಳಲ್ಲಿ ವಿಷಯಕ್ಕೆ ಅಥವಾ ಸಂಧರ್ಭಕ್ಕೆ ಬೇರೆ ಅರ್ಥದ ಅಗತ್ಯ ಇರದಿದ್ದರೆ:-
(a)”ಅಧಿನಿಯಮ” ಎಂದರೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ (1993ರ ಕರ್ನಾಟಕ ಅಧಿನಿಯಮ ಸಂಖ್ಯೆ 14);
(b)”ಪ್ರಕರಣ” ಎಂದರೆ ಅಧಿನಿಯಮದ ಪ್ರಕರಣ;
(C) “ನಮೂನೆ” ಎಂದರೆ ಈ ನಿಯಮಕ್ಕೆ ಲಗತ್ತಿಸಲಾದ ನಮೂನೆ.