(1) ಈ ನಿಯಮಗಳನ್ನು ಕರ್ನಾಟಕ ಅಬಕಾರಿ (ದೇಶಿ ಮತ್ತು ವಿದೇಶಿ ಮದ್ಯಗಳ ಮಾರಾಟ) (ತಿದ್ದುಪಡಿ) ನಿಯಮಗಳು, 2022 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು, ಕರ್ನಾಟಕ ರಾಜ್ಯಪತ್ರದಲ್ಲಿ ಅವುಗಳನ್ನು ಅಂತಿಮವಾಗಿ ಪ್ರಕಟಿಸಿದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.
R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297