ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 18ರಲ್ಲಿ “ಆರು ತಿಂಗಳಿಗೊಮ್ಮೆ” ಎಂಬ ಪದಗಳ ಬದಲಾಗಿ “ವರ್ಷಕ್ಕೊಮ್ಮೆ” ಎಂಬ ಪದವನ್ನು ಪ್ರತಿಸ್ಥಾಪಿಸತಕ್ಕದ್ದು.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,
(ಮಂಜುಳಾ ನಟರಾಜ್)
ಸರ್ಕಾರದ ಅಧೀನ ಕಾರ್ಯದರ್ಶಿ
ಆರ್ಥಿಕ ಇಲಾಖೆ (ಅಬಕಾರಿ).
ಮುದ್ರಕರು ಹಾಗೂ ಪ್ರಕಾಶಕರು:– ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು