ಕರ್ನಾಟಕ ಸರ್ಕಾರ
ಸಂಖ್ಯೆ: ಇಡಿ 85 ಯು ಎನ್ ಇ 2013
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಇಡಿ 85 ಯು ಎನ್ ಇ 2013 ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ
ಬೆಂಗಳೂರು, ದಿನಾಂಕ :19-11-2013
ಅಧಿಸೂಚನೆ
ಖಿ. ಇ. ಎಸ್. ವಿಶ್ವವಿದ್ಯಾಲಯ ಅಧಿನಿಯಮ, 2012 (2013 ರ ಕರ್ನಾಟಕ ಅಧಿನಿಯಮ ಸಂಖ್ಯೆ : 16) ರನೇ ಪ್ರಕರಣದ (3)ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯನಮವು ದಿನಾಂಕ : 19-11-2013 ರಿಂದ ಜಾರಿಗೆ ಬರತಕ್ಕದ್ದೆಂ೦ದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಪ್ರಕಾಶ್ ರಾವ್ ಕೇಸರ್ ಕರ್)
ಸರ್ಕಾರದ ಅಧೀನ ಕಾರ್ಯದರ್ಶಿ
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು)