ಕರ್ನಾಟಕ ಸರ್ಕಾರ
ಸಂಖ್ಯೆ: ಆಪಜೀ 07 ಎಫ್ಎಎಫ್ 2012(ಭಾಗ-1)
ಕರ್ನಾಟಕ ಸರ್ಕಾರದ ಸಚಿವಾಲಯ,
ಸಂಖ್ಯೆ: ಆಪಜೀ 07 ಎಫ್ಎಎಫ್ 2012(ಭಾಗ-1) ಕರ್ನಾಟಕ ಸರ್ಕಾರದ ಸಚಿವಾಲಯ, ಬಹುಮಹಡಿಗಳ ಕಟ್ಟಡ,
ಬೆಂಗಳೂರು, ದಿನಾಂಕ : 06. 02. 2015
ಅಧಿಸೂಚನೆ
The Karnataka Preservation of Trees (Amendment) Act, 2014 (2015ರ ಕರ್ನಾಟಕ ಅಧಿನಿಯಮ ಸಂಖ್ಯೆ :08)0 1ನೇ ಪ್ರಕರಣ (2ನೇ ಉಪಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ : 06-02-2015 ರಿಂದ ಜಾರಿಗೆ ಬರತಕ್ಕದ್ದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆಜ್ಜೆನುಸಾರ
ಮತ್ತು ಅವರ ಹೆಸರಿನಲ್ಲಿ
(ಎಸ್.ಪಿ,ಪಾಟೀಲ)
ಸರ್ಕಾರದ ಅಧೀನ ಕಾರ್ಯದರ್ಶಿ,
ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಇಲಾಖೆ.