(1) ಈ ಅಧ್ಯಾದೇಶವನ್ನು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಅಧ್ಯಾದೇಶ, 2020ಎಂದು ಕರೆಯತಕ್ಕದ್ದು. (2) ಇದು ಈ ಕೂಡಲೇ ಜಾರಿಗೆ ಬರತಕ್ಕದ್ದು.