ಕರ್ನಾಟಕ ಸರ್ಕಾರ
ಸಂಖ್ಯೆ: ತೋ ಇ 601 ತೋಇವಿ 2014
ಸಂಖ್ಯೆ: ತೋ ಇ 601 ತೋಇವಿ 2014 ಕರ್ನಾಟಕ ಸರ್ಕಾರದ ಸಚಿವಾಲಯ, ಬಹುಮಹಡಿ ಕಟ್ಟಡ
ಬೆಂಗಳೂರು, ದಿನಾಂಕ : 01-01-2015
ಅಧಿಸೂಚನೆ
ಕರ್ನಾಟಕ ಎಣ್ಣೆ ತಾಳೆ (ಸಾಗುವಳಿ, ಉತ್ಪಾದನೆ ಮತ್ತು ಸಂಸ್ಕರಣೆ ನಿಯಂತ್ರಣ) ಅಧಿನಿಯಮ, 2013 (2013ರ ಕರ್ನಾಟಿಕ ಅಧಿನಿಯಮ ಸಂಖ್ಯೆ : 56ರ 1ನೇ ಪ್ರಕರಣ (2ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿ : 20-08-2013ರಿಂದ ಹಾರಿಗೆ ಬರತಕ್ಕದ್ದೆಂದು ಗೊತ್ತುಪಡಿಸಿದೆ.
ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ
(ಬಿ.ವಿ. ರಾಮಲಿಂಗಯ್ಯ)
ಸರ್ಕಾರದ ಅದೀನ ಕಾರ್ಯದರ್ಶಿ,
ತೋಟಗಾರಿಕೆ ಇಲಾಖೆ