(1) ಈ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜಿ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2025 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನಾಂಕದಿಂದ ಜಾರಿಗೆ ಬರತಕ್ಕದ್ದು.