ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜಿ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ನಿಯಮಗಳು, 2024 ರ ನಿಯಮ 4 ರ BIOS) ನಂತರ ಈ ಕೆಳಕಂಡಂ೦ತೆ ಮತ್ತು BOOS ನಮೂದಿಸತಕ್ಕದ್ದು.
“ ಮತ್ತು ಪರಂತು, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳು (ಹಿರಿಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297 ) ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ (ಗೇಡ್-1 ಮತ್ತು 2) ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಗಳ ನಿಯಂತ್ರಣ) (ತಿದ್ದುಪಡಿ) ವಿಯಮಗಳು, 2024 ಜಾರಿಗೆ ಬಂದ ನಂತರ ಒಂದು ಬಾರಿಗೆ 5 ವರ್ಷ ಮೇಲ್ಪಟ್ಟು ಸೇವೆ ಸಲ್ಲಿಸಿರುವ ಗ್ರಾಮ ಪಂಚಾಯಿತಿಗಳ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಕಡ್ಡಾಯವಾಗಿ ವರ್ಗಾವಣೆ ಮಾಡತಕ್ಕದ್ದು.”
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಡಾ|| ಎನ್. ನೋಮೆಶ್ ಕುಮಾರ್) ನಿರ್ದೇಶಕರು (ಪಂ.ರಾಜ್) ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ.
ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ. ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು