ಕರ್ನಾಟಕ ಸರ್ಕಾರ
ಸಂಖ್ಯೆ: ಸಕಇ 75 ಎಸ್ಎಲ್ಪಿ 2014
ಸಂಖ್ಯೆ: ಸಕಇ 75 ಎಸ್ಎಲ್ಪಿ 2014 ಕರ್ನಾಟಕ ಸರ್ಕಾರದ ಸಚಿವಾಲಯ,
ಬೆಂಗಳೂರು, ದಿನಾಂಕ : 20.03.2014
ಅಧಿಸೂಚನೆ
ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ BOT ಮತ್ತು ಬಳಕೆ) ಅಧಿನಿಯಮ, 2013 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ : 65ರ 1ನೇ ಪ್ರಕರಣ (ಏನೇ ಉಪ-ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ : 20-03-2014 ರಿಂದ ಜಾರಿಗೆ ಬರತಕ್ಕದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಎನ್ . ನರಸಿಂಹಮೂರ್ತಿ)
ಸರ್ಕಾರದ ಅಧೀನ ಕಾರ್ಯದರ್ಶಿ-1
ಸಮಾಜ ಕಲ್ಯಾಣ ಇಲಾಖೆ