ಕರ್ನಾಟಕ (ರಾಜ್ಯ ಸಿವಿಲ್ ಸೇವೆಗಳಲ್ಲಿಯ ಹುದ್ದೆಗಳಿಗೆ) ವಿೂಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿದ ಸರ್ಕಾರಿ ನೌಕರರ ಜ್ಯೇಷ್ಠತೆಯ ನಿರ್ಧಾರಣೆ ಅಧ್ಯಾದೇಶ (ಸಂಖ್ಯೆ 2), 2002, Department of Personnel & Administrative Reforms
2002 · PDF page 4
Hover any section to copy its link or text, ask Copilot about it, or bookmark it.
(1) ಈ ಅಧ್ಯಾದೇಶವನ್ನು ಕರ್ನಾಟಕ (ರಾಜ್ಯ ಸಿವಿಲ್ ಸೇವೆಗಳಲ್ಲಿಯ ಹುದ್ದೆಗಳಿಗೆ) ಮೂಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿದ ಸರ್ಕಾರಿ ನೌಕರರ ಜ್ಯೇಷ್ಠತೆಯ ನಿರ್ಧಾರಣೆ ಅಧ್ಯಾದೇಶ (ಸಂಖ್ಯೆ 2), 2002 ಎಂದು ಕರೆಯತಕ್ಕದ್ದು.
(2) ಇದು 1995ರ ಜೂನ್ ಹದಿನೇಳನೇ ದಿನಾಂಕದಿಂದ ಜಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.