(1) ಈ ಅಧ್ಯಾದೇಶವನ್ನು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ, 2020 ಎಂದು ಕರೆಯತಕ್ಕದ್ದು.
(2) ಇದು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದ ಅಂಥ ದಿನಾಂಕದಂದು ಜಾರಿಗೆ ಬರತಕ್ಕದ್ದು.
THE KARNATAKA PREVENTION OF SLAUGHTER AND PRESERVATION OF CATTLE ORDINANCE, 2020, Animal Husbandry & Fisheries Department
2021 · PDF page 1
Hover any section to copy its link or text, ask Copilot about it, or bookmark it.