ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಕಂದಾಯ ತಾಲ್ಲೂಕಿನ ತಹಶೀಲ್ದಾರ್ ಅಥವಾ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಪಶು ವೈದ್ಯಾಧಿಕಾರಿ ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯನ್ನು, ಅಂಥ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದ ಅಂಥ ಸ್ಥಳೀಯ ಪ್ರದೇಶಕ್ಕಾಗಿ ಈ ಅಧ್ಯಾದೇಶದ ಅಡಿಯಲ್ಲಿ ಸಕ್ಷಮ ಪ್ರಾಧಿಕಾರಿಯಾಗಿ ನೇಮಿಸಬಹುದು.
Loading…