ಯಾರೊಬ್ಬರೂ ಈ ಅಧ್ಯಾದೇಶದ ಅಡಿಯಲ್ಲಿನ ಯಾವುದೇ ದಂಡನೀಯ ಅಪರಾಧಕ್ಕಾಗಿ ದುಷ್ಪ್ರೇರೇಪಿಸಿದರೆ ಅಥವಾ ಯಾವುದೇ ಅಂಥ ಅಪರಾಧವನ್ನು ಎಸಗಲು ಪ್ರಯತ್ನಿಸಿದರೆ, ಈ ಅಧ್ಯಾದೇಶದಲ್ಲಿ ಅಂಥ ಅಪರಾಧಕ್ಕಾಗಿ ಉಪಬಂಧಿಸಿದ ದಂಡನೆಯೊಂದಿಗೆ ದಂಡಿತನಾಗತಕ್ಕದ್ದು.