ಈ ಅಧ್ಯಾದೇಶದ ಅಡಿಯಲ್ಲಿ ಅಧಿಕಾರಗಳನ್ನು ಚಲಾಯಿಸುವ ಎಲ್ಲಾ ವ್ಯಕ್ತಿಗಳನ್ನು, ಭಾರತೀಯ ದಂಡ ಸಂಹಿತೆ, 1860ರ 21ನೇ ಪ್ರಕರಣದ ಅರ್ಥವ್ಯಾಪ್ತಿಯೊಳಗೆ ಸರ್ಕಾರಿ ನೌಕರರೆಂದು ಭಾವಿಸತಕ್ಕದ್ದು.