ಈ ಅಧ್ಯಾದೇಶದ ಅಥವಾ ಅದರಡಿ ರಚಿಸಿದ ನಿಯಮಗಳ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಅಥವಾ ಕೈಗೊಳ್ಳಲು ಉದ್ದೇಶಿಸಿದ ಸಕ್ಷಮ ಪ್ರಾಧಿಕಾರಿಯ ಅಥವಾ ಈ ಅಧ್ಯಾದೇಶದ ಅಡಿಯಲ್ಲಿ ಅಧಿಕಾರಗಳನ್ನು ಚಲಾಯಿಸುವ ಯಾವೊಬ್ಬ ವ್ಯಕ್ತಿಯ ವಿರುದ್ಧ ಯಾವುದೇ ದಾವೆ, ಅಭಿಯೋಜನೆ ಅಥವಾ ಇತರ ಕಾನೂನು ವ್ಯವಹರಣೆಗಳನ್ನು ಹೂಡಕತಕ್ಕದ್ದಲ್ಲ.
Loading…