ಈ ನಿಯಮಗಳಲ್ಲಿ,(i) “ಅಧಿನಿಯಮ" ಎಂದರೆ ಕರ್ನಾಟಕ ಭೂಕಂದಾಯ ಅಧಿನಿಯಮ, 1964; (ii) “ನಮೂನೆ” ಎಂದರೆ, ಈ ನಿಯಮಗಳಿಗೆ ಅನುಬಂಧಿಸಿದ ನಮೂನೆ; (iii) “ಪ್ರಕರಣ” ಎಂದರೆ, ಅಧಿನಿಯಮದ ಒಂದು ಪ್ರಕರಣ.