ಅಧಿಸೂಚನೆ
ಸಂಖ್ಯೆ: ಇಎನ್ 36 ಇಬಿಎಸ್ 2013, ಬೆಂಗಳೂರು, ದಿನಾಂಕ : 20.01.2015
ಕರ್ನಾಟಕ ಲಿಫ್ಟ್ಗಳ, ಎಸ್ಕಲೇಟರ್ಗಳ ಮತ್ತು ಪ್ಯಾಸೆಂಜರ್ ಕನ್ಹೇಯರ್ಗಳ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ : 09) ರ 1ನೇ ಪ್ರಕರಣ (3)ನೇ ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ರಾಜ್ಯ ಸರ್ಕಾರವು ದಿನಾಂಕ 20.01.2015 ನ್ನು ಸದರಿ ಅಧಿನಿಯಮದ ಉಪಬಂಧಗಳು ಜಾರಿಗೆ ಬರುವ ದಿನಾಂಕವೆಂದು ಈ ಮೂಲಕ ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
ಸಮೀರ್ ಮಡಿಮನ್ ಪೀಠಾಧಿಕಾರಿ BOGS ಇಲಾಖೆ