R.N.I. No. KARBIL/2001/47147 POSTAL REGN. No. RNP/KA/BGS/2202/2017-19 Licensed to post without prepayment WPP No. 297
ಈಗ, ಆದ್ದರಿಂದ, ಕರ್ನಾಟಕ ಅಬಕಾರಿ ಅಧಿನಿಯಮ, 1965 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 21)ರ 71ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು. ಈ ಮೂಲಕ ಮುಂದಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-
ನಿಯಮಗಳು