ಆಯೋಗವು ತನ್ನ ಸದಸ್ಯ ಕಾರ್ಯದರ್ಶಿಯವರ ಮೂಲಕ ಸಭೆಗಳು,ವೈಯಕ್ತಿಕ ಸಂಪರ್ಕಗಳು, ಭೇಟಿಗಳು ಹಾಗೂ ಪತ್ರ ವ್ಯವಹಾರಗಳ ಮುಖಾಂತರ ರಾಜ್ಯ ಸರ್ಕಾರಿ ಇಲಾಖೆಗಳು ಅಥವಾ ಇತರ ಸಂಸ್ಥೆಗಳೊಂದಿಗೆ ಪರಸ್ಪರ ಕಾರ್ಯ ನಿರ್ವಹಿಸತಕ್ಕದ್ದು. ಈ ಸಂಬಂಧದಲ್ಲಿ ಮಾಹಿತಿಯನ್ನು, ಸಾಕಷ್ಟು ಮುಂಚಿತವಾಗಿ ಸಂಬಂಧಪಟ್ಟ ಇಲಾಖೆ ಅಥವಾ ಸಂಸ್ಥೆಗಳಿಗೆ ಕಳುಹಿಸಬಹುದು.
Loading…