(1) ಈ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರೀಕ ಸೇವೆಗಳು (ಪ್ರಾಂಶುಪಾಲರ ಮತ್ತು ಉಪನ್ಯಾಸಕರ ವರ್ಗಾವಣೆ ನಿಯಂತ್ರಣ ) ನಿಯಮಗಳು 2022 ಎಂದು ಕರೆಯಲಾಗುವುದು. (2) ಕರ್ನಾಟಕ ರಾಜ್ಯ ಪತ್ರದಲ್ಲಿ ಅಂತಿಮವಾಗಿ ಪ್ರ ಕಟಣೆಗೊಂಡ ನಂತರ ಈ ನಿಯಮಗಳು ಜಾರಿಗೆ ಬರುತ್ತವೆ.