ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ , ಇವರು ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯ ಸಕ್ಷಮ ಪ್ರಾಧಿಕಾರ ಮತ್ತು ವರ್ಗಾವಣೆ ಪ್ರಕ್ರಿಯೆಯ ನಿಯಂತ್ರಣಾಧಿಕಾರಿಯಾಗಿರುತ್ತಾರೆ.