ಪ್ರತಿಯೊಂದು ರೀತಿಯ ವರ್ಗಾವಣೆಯನ್ನು ಪೂರ್ಣಗೊಳಿಸಿದ ನಂತರ ವರ್ಗಾವಣೆಗೊಂಡ ಪ್ರಾಂಶುಪಾಲರು /ಉಪನ್ಯಾಸಕರ ಪಟ್ಟಿಯನ್ನು ಅವರ ಹೆಸರಿನ ಮುಂದೆ ವರ್ಗಾವಣೆಗೊಂಡ ಸ್ಥಳಗಳನ್ನು ಸೂಚಿಸಿ ಸೂಚನಾ ಫಲಕದಲ್ಲಿ ಪ್ರಕಟಿಸುವುದು. ಪಟ್ಟೆಯನ್ನು ಪ್ರಕಟಿಸಿದ ನಂತರ ಯಾವುದೇ ವರ್ಗಾವಣೆಯನ್ನು ಮಾಡುವಂತಿಲ್ಲ.