ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರವು ವರ್ಗಾವಣೆಗಳನ್ನು ನಡೆಸುವಾಗ ವರ್ಗಾವಣೆ ನಿಯಮಗಳ ನಿಬಂಧನೆಗಳನ್ನು ಪಾಲಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು. ಮತ್ತು ಯಾವುದೇ ವ್ಯತ್ಯಾಸಗಳಿಗೆ ಅವರು ವಯಕ್ತಿಕವಾಗಿ ಜವಾಬ್ದಾರರಾಗಿರುತ್ತಾರೆ ಮತ್ತು ಅಂತಹ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ.
Loading…