(1) ಈ ನಿಯಮಗಳನ್ನು ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿಗಳು ಮುಂತಾದವುಗಳ ಮೀಸಲಾತಿ) ನಿಯಮಗಳು, 1992 ಎಂದು ಕರೆಯತಕ್ಕದ್ದು.
(2) ಈ ನಿಯಮಗಳು ಅವುಗಳು ಅಧಿಕೃತವಾಗಿ ರಾಜ್ಯ ಪತ್ರದಲ್ಲಿ ಪ್ರಕಟವಾದ ದಿನದಿಂದ ಜಾರಿಗೆ ಬರುತ್ತವೆ.
ಕರ್ನಾಟಕ ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ನಿಯಮಗಳು, 1992, Social Welfare Department
2000 · PDF page 1
Hover any section to copy its link or text, ask Copilot about it, or bookmark it.