ಕರ್ನಾಟಕ ಸರ್ಕಾರ
ಸಂಖ್ಯೆ: ಇಡಿ95 ಯು ಎನ್ B 2013
ಸಂಖ್ಯೆ: ಇಡಿ95 ಯು ಎನ್ ಇ 2013 ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ
ಬೆಂಗಳೂರು, ದಿನಾಂಕ :12-11-2013
ಅಧಿಸೂಚನೆ
ರೇವಾ ವಿಶ್ವವಿದ್ಯಾಲಯ ಅಧಿನಿಯಮ, 2012 (2013 ರ ಕರ್ನಾಟಕ ಅಧಿವಿಯಮ ಸಂಖ್ಯೆ 13) ರ 1ನೇ ಪ್ರಕರಣ (3)ನೇ ಉಪ ಪ್ರಕರಣದ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 12-11-2013 ರಿಂದ ಜಾರಿಗೆ ಬರತಕ್ಕದ್ದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
(ಪ್ರಕಾಶ್ ರಾವ್ ಕೇಸರ್ ಕರ್)
ಸರ್ಕಾರದ ಅಧೀನ ಕಾರ್ಯದರ್ಶಿ
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು)