Annexure
ಸರ್ಕಾರದ ಅಧೀನ ಕಾರ್ಯದರ್ಶಿ
ಉನ್ನತ ಶಿಕ್ಷಣ ಇಲಾಖೆ (ವಿಶ್ವವಿದ್ಯಾಲಯಗಳು).
By Order and in the name of the Governor of Karnataka
K. DWARAKANATH BABU Secretary to Government (l/c),
Department of Parliamentary Affairs and Legislation
ಸರ್ಕಾರಿ ಮುದ್ರಣಾಲಯ, ವಿಕಾಸ ಸೌಧ ಘಟಕ, ಬೆಂಗಳೂರು. (ಪಿ7) (500 ಪ್ರತಿಗಳು)
ಕರ್ನಾಟಕ ಸರ್ಕಾರ
ಸಂಖ್ಯೆ: ಇಡಿ 85 ಯುಎನ್ಇ 2013 ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿ ಕಟ್ಟಡ,
ಬೆಂಗಳೂರು, ದಿನಾಂಕ: 19.11.2013.
ಅಧಿಸೂಚನೆ
ಪಿ.ಇ.ಎಸ್ ವಿಶ್ವವಿದ್ಯಾಲಯ ಅಧಿನಿಯಮ, 2012 (2013ರ ಕರ್ನಾಟಕ ಅಧಿನಿಯಮ ಸಂಖ್ಯೆ 16)ರ 1ನೇ ಪ್ರಕರಣದ (3)ನೇ ಉಪಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ: 19.11.2013 ರಿಂದ ಜಾರಿಗೆ ಬರತಕ್ಕದ್ದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಪ್ರಕಾಶ್ರಾವ್ ಕೇಸರ್ಕರ್)