ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವಾಲಯ
ಅಧಿಸೂಚನೆ
ಸಂಖ್ಯೆ : ಆಪಜೀ 52 ಇಎನ್ ವಿ 2013(ಭಾಗ-1), ಬೆಂಗಳೂರು , ದಿನಾಂಕ : 03.06.2015
ಕರ್ನಾಟಕ ಸರೋವರ ಸಂರಕ್ಷಣೆ ಮತ್ತು ಪ್ರಾಧಿಕಾರ ಅಧಿವಿಯಮ, 2014 (2015ರ ಕರ್ನಾಟಕ ಅಧಿನಿಯಮ ಸಂಖ್ಯೆ 10ರ 1ನೇ ಪ್ರಕರಣ QS ಉಪ ಪ್ರಕರಣದಡಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಮೂಲಕ ಸದರಿ ಅಧಿನಿಯಮವು ದಿನಾಂಕ : 05.06.2015 ರಿಂದ ಜಾರಿಗೆ ಬರತಕ್ಕದ್ದೆಂದು ಗೊತ್ತುಪಡಿಸುತ್ತದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ
ರಾಮಚಂದ್ರ ಸರ್ಕಾರದ ಕಾರ್ಯದರ್ಶಿ
(ಪರಿಸರ ಮತ್ತು ಜೀವಿಶಾಸ್ತ)
ಅರಣ್ಯ ಪರಿಸರ ಮತ್ತು ಜೀವಿಶಾಸ್ತೃ ಇಲಾಖೆ