(1) ಈ ನಿಯಮಗಳನ್ನು ಕರ್ನಾಟಕ ಸರ್ಕಾರಿ ನೌಕರರ (ಕಡ್ಡಾಯ ಜೀವ ವಿಮಾ) (ತಿದ್ದುಪಡಿ) ನಿಯಮಗಳು, 2018 ಎಂದು ಕರೆಯತಕ್ಕದ್ದು. (2) ಈ ನಿಯಮಗಳು 2018ರ ಏಪ್ರಿಲ್ ಒಂದನೇ ದಿನಾಂಕದಿಂದ ಹಾರಿಗೆ ಬಂದಿರುವುದಾಗಿ ಭಾವಿಸತಕ್ಕದ್ದು.