ಈ ನಿಯಮಗಳನ್ನು ಕರ್ನಾಟಕ ಸರ್ಕಾರದ (ಕೆಲಸಗಳ ಹಂಚಿಕೆ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು. ಇವುಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಂದು ಜಾರಿಗೆ ಬರುತ್ತವೆ.