ಮೂಲ ಅಧಿನಿಯಮದ 4ನೇ ಪ್ರಕರಣದಲ್ಲಿ,-
(i) ಉಪ-ಪ್ರಕರಣ (1)ರಲ್ಲಿ “ಗ್ರಾಮೀಣ” DOW ಪದವನ್ನು ಹಾಗೂ "BNO" ಎಂಬ ಪದವನ್ನು ಬಿಟ್ಟುಬಿಡತಕ್ಕದ್ದು.
(ii) ಪರಂತುಕದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-
“ಮತ್ತು ಪರಂತು ಅಭ್ಯರ್ಥಿಗಳು ಉನ್ನತ ವಾಸಂಗವನ್ನು ಪೂರ್ಣಗೊಳಿಸಿದ ನಂತರ ಒಂದು ವರ್ಷದ ಕಡ್ಡಾಯ ಸೇವೆಯ ಹೊಣೆಗಾರಿಕೆಯನ್ನು ಪೂರೈಸುವ ಅವರ ಬದ್ಧತೆಯನ್ನು ನಮೂದಿಸಿ, ತಪ್ಪಿದಲ್ಲಿ ಆತನು ದಂಡನೆಗೆ ಮತ್ತು ಅಫಿಡವಿಟ್ ಅಥವಾ ಮುಚ್ಚಳಿಕೆಯಲ್ಲಿ ನಿರ್ದಿಷ್ಟಪಡಿಸಿದ ಅಂಥ ಇತರ ತತ್ಪರಿಣಾಮಗಳಿಗೆ ಹೊಣೆಯಾಗತಕ್ಕದ್ದು ಎಂದು ಮುಚ್ಚಳಿಕೆ ಅಥವಾ ಅಫಿಡವಿಟ್ಟನ್ನು ಸಲ್ಲಿಸಿದ ಮೇಲೆ, ಅವರಿಗೆ ಕಾನೂನು ರೀತ್ಯಾ ಸ್ಥಾಪಿಸಲಾದ ವಿಶ್ವವಿದ್ಯಾನಿಲಯಗಳಲ್ಲಿ ಸೂಪರ್ ಸೃಷಾಲಿಟಿ. ಅಥವಾ ಫೆಲೋಪಿಪ್ನಂತಕ ಉನ್ನತ ವ್ಯಾಸಂಗಗಳನ್ನು ಪಡೆಯಲು ಷರತ್ತುಬದ್ಧ ನಿರಾಕ್ಷೇಪಣಾ ಪ್ರಮಾಣ ಪತ್ರವನ್ನು ನೀಡಬಹುದು.”