ಕರ್ನಾಟಕ ಸರ್ಕಾರ
ಸಂಖ್ಯೆ:ಸಿಆಸುಇ 153 ಸೇನೆನಿ 2020
ವಿಧಾನ ಸೌಧ ಬೆಂಗಳೂರು, ದಿನಾಂಕ:19.04.2022
ಸಂಖ್ಯೆ:ಸಿಆಸುಇ 153 ಸೇನೆನಿ 2020 ಕರ್ನಾಟಕ ಸರ್ಕಾರದ ಸಚಿವಾಲಯ
ಅಧಿಸೂಚನೆ
ಕರ್ನಾಟಕ ನಾಗರಿಕ ಸೇವಾ (ಪರಿವೀಕ್ಷಣೆ) ವಿಯಮಗಳು, 1977ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿನಿಯಮ, 1978 (1990ರ ಅಧಿನಿಯಮ ಸಂ೦ಖ್ಯೆ:14 ರ 3ನೇ ಪ್ರಕರಣದ 2ಎ) ಉಪ ಪ್ರಕರಣವನ್ನು ಪ್ರಕರಣ 8 ರೊಂದಿಗೆ. ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:03.03.2022ರ ರಾಜ್ಯ ಪತ್ರದ ವಿಶೇಷ ಸಂಚಿಕೆಯ ಭಾಗ !/-ಎ (ನಂ-94) ರಲ್ಲಿ ಅಧಿಸೂಚನೆ ಸಂಖ್ಯೆ: ಸಿಆಸುಇ 153 ಸೆನೆನಿ. 2020, ದಿನಾಂಕ:03.03.2022 ರಲ್ಲಿ ಪ್ರಕಟಿಸಿ ಅದರಿಂದ ಭಾದಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾವಿಸಲಾಗಿರುವುದರಿಂದ,
ಸದರಿ. ರಾಜ್ಯಪತ್ರವನ್ನು ದಿನಾಂಕ:3ನೇ . ಮಾರ್ಚ್ 2022ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ,
ಮತ್ತು ಸದರಿ ಕರಡಿನ ಬಗ್ಗೆ ಯಾವುದೇ ಆಕ್ಷೇಪಣೆಗಳು ಮತ್ತು ಸಲಹೆಗಳು ರಾಜ್ಯ ಸರ್ಕಾರದಲ್ಲಿ ಸ್ವೀಕೃತವಾಗಿಲ್ಲದಿರುವುದರಿಂದ,
ಈಗ, ಕರ್ನಾಟಕ ರಾಜ್ಯ ಸಿವಿಲ್ ಸೇವಾ ಅಧಿವಿಯಮ, 1978(1990ರ ಅಧಿನಿಯಮ ಸಂಖ್ಯೆ:14 ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂ೦ದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ವಿಯಮಗಳನ್ನು ರಚಿಸುತ್ತದೆ, ಎಂದರೆ:-
ನಿಯಮಗಳು