ಶಿಕ್ಷಣ ಸಚಿವಾಲಯ
ಅಧಿಸೂಚನೆ
ಸಂಖ್ಯೆ: ಇಡಿ 77 ಎಂ ವಿವಿ 2013, ಬೆಂಗಳೂರು, ದಿನಾಂಕ: 22. 06. 2016
ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಟ(ತಿದ್ದುಪಡಿ) ಅಧಿನಿಯಮ, 2014 (2015ರ ಕರ್ನಾಟಕ ಅಧಿನಿಯಮ ಸಂಖ್ಯೆ :11)ರ ಪ್ರಕರಣ 1(2ರಲ್ಲಿನ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ . ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಕಾರ್ಯವ್ಯಾಪ್ತಿಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸುವ ಸಂಬಂಧದ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳು (ತಿದ್ದುಪಡಿ) ಅಧಿನಿಯಮ, 2014ನ್ನು ಮಾನ್ಯ ರಾಜ್ಯಪಾಲರು ಅನುಮೋದಿಸಿದ ದಿನಾಂಕದಿಂದ ಅಂದರೆ 24ನೇ ಮಾರ್ಚ್ 2015ರಿಂದ ಜಾರಿಗೆ ಬರತಕ್ಕದ್ದೆಂಂದು ಈ ಮೂಲಕ ಅಧಿಸೂಚಿಸಲಾಗಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ
(ಕೆ.ಎಲ್. ಸುಬ್ರಮಣ್ಯ)
ಸರ್ಕಾದರ ಅಧೀನ ಕಾರ್ಯದರ್ಶಿ,
ಶಿಕ್ಷಣ ಇಲಾಖೆ (ವಿಶ್ವವಿದ್ಯಾನಿಲಯಗಳು-2)